ನನ್ನ ಬಗ್ಗೆ...

My photo
ಬೆಂಗಳೂರು , ಕರ್ನಾಟಕ, India
ಹುಟ್ಟಿದ್ದು, ಬೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ, ಯಲ್ಲಾಪುರದ ಸಮೀಪ ಒಂದು ಹಳ್ಳಿಯಲ್ಲಿ. ಓದಿದ್ದು, ಯಲ್ಲಾಪುರ, ಉಜಿರೆ, ರಾಣೆಬೆನ್ನೂರಿನಲ್ಲಿ. ಕೈ ಹಿಡಿದಿದ್ದು ಉತ್ತರ ಕನ್ನಡ ಜಿಲ್ಲೆಯ, ಸಿದ್ದಾಪುರದ ಹತ್ತಿರದ ಒಂದು ಹಳ್ಳಿಯವರನ್ನು. ನೆಲೆಸಿದ್ದು ಬೆಂಗಳೂರಿನಲ್ಲಿ. ವೃತ್ತಿಯಲ್ಲಿ, ಅಭಿಯಂತರಳು (ಇಂಜಿನಿಯರ್), ಪ್ರವೃತ್ತಿಗಳು ಅನೇಕ. ಮನಸ್ಸಿಗೆ ತೋಚಿದ್ದನ್ನು ಹಂಚಿಕೊಳ್ಳುವ ಆಸೆಯಿಂದ ಇಲ್ಲಿದ್ದೇನೆ. ಓದಿ, ತಪ್ಪಿದ್ದಲ್ಲಿ ತಿದ್ದಿ, ಪ್ರೋತ್ಸಾಹಿಸಿ :)

January 12, 2011

ಬಿಟ್ಟಿ ಸಲಹೆ -- 2

ಹಿಮ್ಮಡಿ ಒಡೆಯುವಿಕೆಗೆ:

ಕಾಲಿನ ಹಿಮ್ಮಡಿ ಒಡೆದು ತೊಂದರೆಯಾಗುತ್ತಿದ್ದರೆ, ಹೂಬಿಸಿ ನೀರಿನಲ್ಲಿ ಕಾಲು ಇಳಿಬಿಟ್ಟು, ಸ್ವಲ್ಪ ಸಮಯದ ನಂತರ ಸ್ವಚ್ಛವಾಗಿ ತೊಳೆಯಿರಿ. ನಂತರ ಲೋಳೆಸರ (ಆಲೋವೆರ) ಎಲೆಯನ್ನು ಮಧ್ಯದಲ್ಲಿ ಕತ್ತರಿಸಿ, ಲೋಳೆಯನ್ನು ಒಡೆದ ಜಾಗಕ್ಕೆ ಹಚ್ಚಿ.೩-೪ ವಾರ ಹೀಗೆ  ಮಾಡಿದಲ್ಲಿ ಹಿಮ್ಮಡಿ ಒಡೆಯುವುದು ಕಡಿಮೆಯಾಗುತ್ತ ಬರುತ್ತದೆ.

3 comments:

  1. ದಿನವೂ ಸ್ನಾನದ ನಂತರ ಆಲಿವ್ ಎಣ್ಣೆಯನ್ನು ಹಿಮ್ಮಡಿಗೆ ಹಚ್ಚಿದರೂ ಒಳ್ಳೆಯ ಫಲ ಸಿಗುತ್ತದೆಂಬುದು ನನ್ನ ಅನುಭವ.

    ReplyDelete
  2. ನಿಜ , ಅದೂ ಕೂಡಾ ಮಾಡಬಹುದು ಎಂದು ಕೇಳಿದ್ದೇನೆ , ಥ್ಯಾಂಕ್ಸ್ ..

    ReplyDelete
  3. Aloe Vera moisturising shampoo talege use maadutidde.. kaaligu aloe vera use agutte anta eega gottaitu..dhanyavaadagalu!

    ReplyDelete